Follow Us On

WhatsApp Group
Uttara Kannada
Trending

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ದಾಖಲಾದ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಇಂದು 67 ಮಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಕುಮಟಾದಲ್ಲಿ 1 ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 736ಕ್ಕೆ ಏರಿಕೆಯಾಗಿದೆ.

ಕುಮಟಾದಲ್ಲಿ 15, ಹೊನ್ನಾವರ 13, ಕಾರವಾರದಲ್ಲಿ 6, ಅಂಕೋಲಾದಲ್ಲಿ 5, ಭಟ್ಕಳದಲ್ಲಿ 8, ಶಿರಸಿಯಲ್ಲಿ 13, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 5,ಜೋಯಿಡಾದಲ್ಲಿ 1 ಸೇರಿ ಒಟ್ಟು 67 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ..

ಶಿರಸಿ 5, ಸಿದ್ದಾಪುರ 4, ಯಲ್ಲಾಪುರ 9, ಕಾರವಾರ 8, ಅಂಕೋಲಾ‌ 5, ಕುಮಟಾ 18 ಹೊನ್ನಾವರ 11, ಭಟ್ಕಳ 2, ಮುಂಡಗೋಡ 5 ಸೇರಿ ಒಟ್ಟು 67 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button