Join Our

WhatsApp Group
Info
Trending

Sslc Result: ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಮಟಾ: ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜುಲೈ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್. ಸಿ ಪರೀಕ್ಷೆಯಲ್ಲಿ 51 ವಿದ್ಯಾರ್ಥಿಗಳು ಕುಳಿತುಕೊಂಡಿದ್ದು 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ಹಾಗೂ 35 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 03 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿರುತ್ತಾರೆ.

ಶಾಲೆಯ ಗುಣಾತ್ಮಕ ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ‘ಎ’ ಗ್ರೇಡನ್ನು ಪಡೆದುಕೊಂಡಿದೆ. ಕುಮಾರಿ ಭೂಮಿಕಾ ಚಂದ್ರಕಾoತ ಕಾಮತ 625 ಕ್ಕೆ 606 ಅಂಕಗಳನ್ನು ಪಡೆದು 96.96% ಅಂಕಗಳೊoದಿಗೆ ಪ್ರಥಮ ಸ್ಥಾನ ಪಡೆದರೆ ಕುಮಾರ ರಿತೇಶ ರಾಜೇಂದ್ರ ಕುಮಾಕರ 625 ಕ್ಕೆ 605 ಪಡೆದು 96.80% ದೊಂದಿಗೆ ದ್ವಿತೀಯ ಸ್ಥಾನ. ಕುಮಾರಿ ರಶ್ಮಿ ನಾಗೇಂದ್ರ ಭಂಡಾರಿ 594 ಅಂಕ ಪಡೆದು 95.04 ದೊಂದಿಗೆ ತೃತೀಯ ಸ್ಥಾನ. ಕುಮಾರ ಗಗನ ಗೋವಿಂದ ದೇಶಭಂಡಾರಿ 593 ಅಂಕ ಪಡೆದು 94.88% ಅಂಕದೊoದಿಗೆ ಚತುರ್ಥ ಸ್ಥಾನ. ಕುಮಾರಿ ಸೋನಿಕಾ ಎಸ್ 590 ಅಂಕ ಪಡೆದು 94. 40 ಅಂಕದೊoದಿಗೆ ಪಂಚಮ ಸ್ಥಾನ ಪಡೆದಿರುತ್ತಾರೆ.

ರ‍್ಯಾಂಕಗಳಿಸಿದ ಪ್ರಥಮ, ದ್ವಿತೀಯ ದರ್ಜೆಯಲ್ಲಿ ಪಾಸಾದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದ ಪಾಲಕರಿಗೆ ಮಾರ್ಗದರ್ಶನ ಮಾಡಿದ ಶಿಕ್ಷಕರಿಗೆ ಕೆನರಾ ಎಜ್ಯುಕೇಶನ ಸೊಸೈಟಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ವಸುದೇವ ವಾಯ್ ಪ್ರಭು ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Check Also
Close
Back to top button