
ಬನವಾಸಿ: ತಾಯಿ ಮತ್ತು ಮಗನ ನಡುವೆ ಜಗಳವಾಗಿದ್ದು, ತಾಯಿ ಜೊತೆ ಮಗನು ಮನಸ್ತಾಪ ಹೊಂದಿ ವಿಷಸೇವನೆ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬನವಾಸಿಯಲ್ಲಿ ನಡೆದಿದೆ. ಈ ವೇಳೆ ಶಿರಸಿ -ಬನವಾಸಿ-ಗೋಣೂರು ಗ್ರಾಮದಿಂದ 112ಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನಾ ವಾಹನ ಸ್ಥಳಕ್ಕೆ ತೆರಳಿದೆ.
ಕೂಡಲೇ 112 ವಾಹನದ ಸಿಬ್ಬಂದಿಗಳನ್ನು ವಿಷ ಕುಡಿದ ಮಗನನ್ನು ತಕ್ಷಣ ಬನವಾಸಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
- ಕೋಳಿ ಅಂಕದ ಅಡ್ಡೆಯ ಮೇಲೆ ದಾಳಿ: ಆರು ಮಂದಿ ಬಂಧನ
- ಅಂಕೋಲಾ ತಾಲೂಕಿನ ದೊಡ್ಡ ದೇವರೆಂದೇ ಖ್ಯಾತಿ ಪಡೆದಿರುವ ಶ್ರೀವೆಂಕಟರಮಣ ದೇವರ ತೇರು ಉತ್ಸವಕ್ಕೆ ಸಿದ್ಧತೆ
- ಹಿಂದೂ ಕಾರ್ಯಕರ್ತನ ಮೇಲೆ ನಾನು ಹಲ್ಲೆ ಮಾಡಿಲ್ಲ: ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
- ಕೇರಂ ಬೋರ್ಡ್ ಬಳಿ ಅವಿತುಕೊಂಡಿದ್ದ ನಾಗರಹಾವು: ಏನಾಯ್ತು ನೋಡಿ?
- ಅರ್ಥಪೂರ್ಣವಾಗಿ ನಡೆದ ‘ಶರಾವತಿ ಆರತಿ’ ಕಾರ್ಯಕ್ರಮ: ಗಂಗಾರತಿ ಮಾದರಿಯಲ್ಲಿ ಶರಾವತಿ ಆರತಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್ ಕಾರವಾರ
