ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 53 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 5, ಅಂಕೋಲಾ 3, ಕುಮಟಾ 14, ಹೊನ್ನಾವರ 9, ಭಟ್ಕಳ 10, ಶಿರಸಿ 8, ಸಿದ್ದಾಪುರ 2, ಯಲ್ಲಾಪುರದಲ್ಲಿ 2 ಕೋವಿಡ್ ಕೇಸ್ ದೃಢಪಟ್ಟಿದೆ.
ಇದೇ ವೇಳೆ ಎರಡು ಸಾವಾಗಿದ್ದು, ಅಂಕೋಲಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಯಿಂದ 53 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಕಾರವಾರ 6, ಅಂಕೋಲಾ 9. ಕುಮಟಾ 8, ಹೊನ್ನಾವರ 4, ಭಟ್ಕಳ 3, ಶಿರಸಿ 5, ಸಿದ್ದಾಪುರ 3, ಯಲ್ಲಾಪುರ 12, ಹಳಿಯಾಳದಲ್ಲಿ ಎರಡು ಕೇಸ್ ಕಾಣಿಸಿಕೊಂಡಿದೆ.
ವಿಸ್ಮಯ ನ್ಯೂಸ್, ಕಾರವಾರ
ಇಂದಿನ ಪ್ರಮುಖ ಸುದ್ದಿಗಳು
- ವಿಸ್ಮಯ ಟಿ.ವಿ ಫಲಶೃತಿ: ಹೆದ್ದಾರಿಯಲ್ಲಿ ಹೊಂಡ ಗುಂಡಿ ಮುಚ್ಚುವ ಕಾರ್ಯ ಆರಂಭ
- ಅನಂತ್ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!
- ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಮುಂದುವರಿಯಲಿರುವ ಶೋಧ ಕಾರ್ಯಾಚರಣೆ
- ಆಟೋದಲ್ಲಿ ಪ್ಯಾಲೆಸ್ತೀನ್ ಬಂಬಲಿಸಿ ಧ್ವಜ: ಕೆಲವೇ ಗಂಟೆಯಲ್ಲಿ ಪೊಲೀಸರು ತೆರವುಗೊಳಿದ್ದು ಏಕೆ?
- ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888