ಹೊನ್ನಾವರದಲ್ಲಿ 2,800 ವ್ಯಾಕ್ಸಿನ್ ಮತ್ತು ಭಟ್ಕಳದಲ್ಲಿ 3,500 ಲಸಿಕೆ ಲಭ್ಯ: ಎಲ್ಲೆಲ್ಲಿ ನಾಳೆ ಲಸಿಕೆ ವಿತರಣೆ ನಡೆಯಲಿದೆ ನೋಡಿ?
ಹೊನ್ನಾವರ ತಾಲ್ಲೂಕಿನಲ್ಲಿ ಶುಕ್ರವಾರ ಒಟ್ಟು 2,800 ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಪಟ್ಟಣದ ಮಾರ್ಥೋಮಾ ಶಾಲೆಯಲ್ಲಿ, ಮುಗ್ವಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಕಾಸರಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಹೊಸಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಸಾಲಕೋಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಕಡತೋಕಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಾಕ್ಸಿನ್ ಲಭ್ಯವಿದೆ. ©Copyright reserved by Vismaya tv 50-50 ಮಾದರಿಯಲ್ಲಿ ವ್ಯಾಕ್ಸಿನ್ ವಿತರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಭಟ್ಕಳ ತಾಲೂಕಿನಲ್ಲಿ ಎಲ್ಲೆಲ್ಲಿ?
ಭಟ್ಕಳ ತಾಲೂಕಿನಲ್ಲಿ ಒಟ್ಟು 3500 ವ್ಯಾಕ್ಸಿನ್ ಶುಕ್ರವಾರ ಲಭ್ಯವಿದೆ. ಪುರಸಭೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಒಟ್ಟು 2000 ಸಾವಿರ ವ್ಯಾಕ್ಸಿನ್ ಡೋಸ್‌ಗಳು ಲಭ್ಯವಿದ್ದು, ಗ್ರಾಮೀಣ ಭಾಗಗಳಲ್ಲಿ 1,500 ವ್ಯಾಕ್ಸಿನ್ ಲಭ್ಯವಿದೆ ಎಂಬ ಮಾಹಿತಿ ಸಿಕ್ಕಿದೆ. ©Copyright reserved by Vismaya tv
ಮಗ್ದೂಮ ಕಾಲನಿಯ ಜುಮ್ಮಾ ಮಸೀದಿ ಬಳಿಯ ಶಾದಿ ಮಹಲ್‌ನಲ್ಲಿ 500 ಡೋಸ್, ಪಟ್ಟಣದ ಶ್ರೀ ಗುರು ರಾಘವೇಂದ್ರ ಮಠದ ಹಿಂಬಾಗದಲ್ಲಿ 1 ಸಾವಿರ ಡೋಸ್, ಪುರವರ್ಗದ ಸರ್ಕಾರಿ ಶಾಲೆಯಲ್ಲಿ 500 ಡೋಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಯಾವುದೆ ಗೊಂದಲ ಮಾಡಿಕೊಳ್ಳದೆ, ಸರತಿ ಸಾಲಿನಲ್ಲಿ ಬಂದು ಸಾಮಾಜಿಕ ಅಂತರ ಕಾಪಾಡಿಕೊಂಡು ಲಸಿಕೆ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.