Follow Us On

WhatsApp Group
Important
Trending

ಬಸ್ ಹಾಗೂ ಕಾರಿನ ನಡುವೆ ಅಪಘಾತ: ಕಾರು ಜಖಂ

ಕಾರವಾರ: ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ತಾಲೂಕಿನ ಬಿಣಗಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಶುಕ್ರವಾರ ಸಂಭವಿಸಿದೆ. ಕೇರಳ ಮೂಲದ ಕಾರು ಗೋವಾದತ್ತ ಪ್ರಯಾಣಿಸುತ್ತಿತ್ತು. ಈ ಸಂದರ್ಭದಲ್ಲಿ ಅಂಕೋಲಾ ಕಡೆಗೆ ಸಾಗಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಈ ಪ್ರಕರಣಕ್ಕೆ ಸಂಬoಧಿಸಿದoತೆ ಕಾರು ಚಾಲಕನ ವಿರುದ್ಧ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರು ಪ್ರಕರಣ ದಾಖಲಿಸಿದ್ದಾರೆ.
ಅಪಘಾತದಿಂದಾಗಿ ಕಾರು ಹಾಗೂ ಬಸ್ಸಿನ ಬಲ ಭಾಗ ಸಂಪೂರ್ಣ ಜಖಂಗೊoಡಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button