ಭಟ್ಕಳ: ಕುಟುಂಬ ಸಮೇತ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿ ರತ್ನಾಕರ ಖಾರ್ವಿ ಕುಂದಾಪುರದ ಗಂಗೊಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.
ಇವರು ತಮ್ಮ ಪತ್ನಿ ಹಾಗೂ ಮಗನೊಂದಿಗೆ ಮುಂಬೈನಲ್ಲಿ ವಾಸವಾಗಿದ್ದು, ಅಲ್ಲಿನ ದೈನಿಕ ಭಾಸ್ಕರ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು. ತನ್ನ ತಂದೆಯ ಕಾರ್ಯ ಇರುವುದರಿಂದ ಮುಂಬೈಯಿಂದ ಗಂಗೊಳ್ಳಿಗೆ ರೈಲಿನಲ್ಲಿ ತನ್ನ ಪತ್ನಿ ಹಾಗೂ ಮಗನೊಂದಿಗೆ ತೆರಳುವ ವೇಳೆ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ. ನಂತರ ಅವರ ಮೃತ ದೇಹವನ್ನು ಭಟ್ಕಳ ತಾಲೂಕಾಸ್ಪತ್ರೆಯಗೆ ಕೊಂಡೊಯ್ಯುದು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581