ಕುಮಟಾ: ನಾಳೆ 1080 ಕೋವಿಶೀಲ್ಡ್ ಮತ್ತು 770 ಕೋವ್ಯಾಕ್ಸಿನ್ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.
ಸಾರ್ವಜನಿಕ ಆಸ್ಪತ್ರೆ ಕುಮಟಾ 200 , ಪ್ರಾಥಮಿಕ ಆರೋಗ್ಯ ಕೇಂದ್ರ ಗೋಕರ್ಣ 150, , ಪ್ರಾಥಮಿಕ ಆರೋಗ್ಯ ಕೇಂದ್ರ ಬಂಕಿಕೊಡ್ಲ್ 130, , ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಗುತ್ತಿ 120, , ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡ್ಕಣಿ 50, , ಪ್ರಾಥಮಿಕ ಆರೋಗ್ಯ ಕೇಂದ್ರ ಕಾಗಾಲ 110 ಡೋಸ್ ಲಭ್ಯವಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಕತ್ಗಾಲ್ 150, , ಪ್ರಾಥಮಿಕ ಆರೋಗ್ಯ ಕೇಂದ್ರ ಸಂತೇಗುಳಿ 40, ಸಮುದಾಯ ಭವನ ಹಳೇ ಮೀನುಮಾರುಕಟ್ಟೆಯಲ್ಲಿ 130 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಅಲ್ಲದೆ, ಸಾರ್ವಜನಿಕ ಆಸ್ಪತ್ರೆ ಕುಮಟಾದಲ್ಲಿ 470, , ಸಮುದಾಯ ಭವನ ಹಳೇ ಮೀನುಮಾರುಕಟ್ಟೆಯಲ್ಲಿ 300 ಡೋಸ್ ಕೋವ್ಯಾಕ್ಸಿನ್ ಲಭ್ಯವಿದೆ.
ಹೊನ್ನಾವರದಲ್ಲಿ ಎಲ್ಲೆಲ್ಲಿ?
ಹೊನ್ನಾವರ : ತಾಲೂಕಾ ವ್ಯಾಪ್ತಿಯಲ್ಲಿ ನಾಳೆ ಕೋವಿಡ್ ಲಸಿಕೆಗಳು ಲಭ್ಯವಿದೆ. ಮಂಕಿ, ಕಡತೋಕಾ, ಖರ್ವಾ, ಸಾಲ್ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯಲಿದೆ.
ಅಂಕೋಲಾದಲ್ಲಿ ನಾಳೆ ಕೇವಲ 50 ಕೋವಿಡ್ ಲಸಿಕೆ ಲಭ್ಯ?
ಅಂಕೋಲಾ ಸೆ 8: ತಾಲೂಕಿನಲ್ಲಿ ಬುಧವಾರ 3 ಹೊಸ ಕೋವಿಡ್ ಪಾಸಿಟಿವ್ ಕೇಸ ದಾಖಲಾಗಿದೆ. ಸೋಂಕು ಮುಕ್ತರಾದ 2 ಜನರನ್ನು ಬಿಡುಗಡೆಗೊಳಿಸಲಾಗಿದ್ದು, 21 ಸಕ್ರಿಯ ಪ್ರಕರಣಗಳಿವೆ. ವಿವಿಧ ಆಸ್ಪತ್ರೆಗಳಲ್ಲಿ 6 ಸೋಂಕಿತರು ಚಿಕಿತ್ಸೆಗೊಳಪಟ್ಟಿದ್ದು, ಸೋಂಕು ಲಕ್ಷಣವುಳ್ಳ 15 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ.
ಆರಂಭದಿಂದ ಈವರೆಗೆ ತಾಲೂಕಿನಲ್ಲಿ ಒಟ್ಟೂ 3647 ಸೋಂಕು ಪ್ರಕರಣಗಳು ಪತ್ರೆಯಾಗಿದ್ದು,ಈ ವರೆಗೆ ತಾಲೂಕಿನಲ್ಲಿ ಒಟ್ಟು 72 ಕರೊನಾ ಸಾವಿನ ಪ್ರಕರಣಗಳು ದಾಖಲಾಗಿದೆ. ನಾಳೆ ಸೆ 9 ಗುರುವಾರ ತಾಲೂಕಾ ಆಸ್ಪತ್ರೆಯಲ್ಲಿ ಮಾತ್ರ ಕೇವಲ 50 ಡೋಸ್ ಕೊವಿಡ್ ಲಸಿಕೆ ನೀಡಲಾಗುತ್ತಿದೆ.
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581