Follow Us On

WhatsApp Group
Uttara Kannada
Trending

ಸಮುದ್ರತೀರದಲ್ಲಿ ಸುಮಾರು 3 ಮೀಟರ್ ಉದ್ದದ ಡಾಲ್ಫಿನ್ ಕಳೇಬರ ಪತ್ತೆ: 6 ತಿಂಗಳಲ್ಲಿ 8ಕ್ಕೂ ಹೆಚ್ಚು ಡಾಲ್ಫಿನ್ ಮೃತದೇಹ ಪತ್ತೆ

ಕುಮಟಾ: ಇಲ್ಲಿನ‌ ಸಮುದ್ರ ತೀರದಲ್ಲಿ ಡಾಲ್ಪಿನ್ ಕಳೇಬರ ಪತ್ತೆಯಾಗಿದೆ. ಈ ಡಾಲ್ಪಿನ್ ಸುಮಾರು 3 ಮೀಟರ್ ಉದ್ದವಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ. ಹೌದು, ತಾಲೂಕಿನ ಹೊಲನಗದ್ದೆಯ ಕಡ್ಲೆಯ ಮೃತ ಡಾಲ್ಪಿನ್ ಪತ್ತೆಯಾಗಿದೆ.

ಇತ್ತೀಚಿನ ದಿನದಲ್ಲಿ ಉತ್ತರಕನ್ನಡದ ಕರಾವಳಿಯಲ್ಲಿ ಡಾಲ್ಪಿನ್ ಸಾವಿನ ಪ್ರಕರಣ ಹೆಚ್ಚುತ್ತಿದೆ. ಅಲ್ಲದೆ, ಕಳೆದ 6 ತಿಂಗಳ ಅವಧಿಯಲ್ಲಿ ತಾಲೂಕಿನ ಸುತ್ತಮುತ್ತಲಿನ ಸಮುದ್ರ ತೀರದಲ್ಲಿಯೇ 8 ಕ್ಕೂ ಹೆಚ್ಚು ಮೃತ ಡಾಲ್ಪಿನ್ ಪತ್ತೆಯಾಗಿರುವುದು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button