Important
Trending

ಹೊಟ್ಟೆನೋವಿನಿಂದ ಬಳಲುತ್ತಿದ್ದ ವೃಯೋವೃದ್ಧ ಮನನೊಂದು ಕೆರೆಗೆ ಹಾರಿ ಸಾವು


ಯಲ್ಲಾಪುರ: ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಯೋವೃದ್ಧ, ಹೊಟ್ಟೆ ನೋವಿಗೆ ಬೇಸತ್ತು ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ರಾಮಚಂದ್ರ ಭಟ್ಟ (78) ಆತ್ಮಹತ್ಯೆ ಮಾಡಿಕೊಂಡ ವಯೋವೃದ್ಧ.

ಹಲವಾರು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನಾಗೇಶ್ ಭಟ್ ಅವರಿಗೆ ಹಲವಾರು ಔಷಧ ಉಪಚಾರ ಮಾಡಲಾಗಿತ್ತು. ಆದರೂ ಹೊಟ್ಟೆನೋವು ಗುಣವಾಗಿರಲಿಲ್ಲ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮನೆಯವರು ಮಾಹಿತಿ ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ತಾಲೂಕಿನ ಚಕ್ರೇಬೈಲ್ ನ ಕೆರೆಯಲ್ಲಿ ಈ ಘಟನೆ ನಡೆದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button