ಮುರ್ಡೇಶ್ವರ: ಇಲ್ಲಿನ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆಯಾಗಿ ಆತಂಕ ಸೃಷ್ಟಿಯಾದ ಘಟನೆ ಕಾಯ್ಕಿಣಿ ಹೆರಾಡಿಯ ಮಠದಹಿತ್ಲುವಿನಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ ವೇಳೆ ಸಮುದ್ರದಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಮೃತ ವ್ಯಕ್ತಿ ಸುಮಾರು 35 ರಿಂದ 40 ವರ್ಷದವನಾಗಿದ್ದು, ವಾರದ ಹಿಂದೆಯೇ ನೀರಿನ ಅಲೆಗೆ ಸಿಲುಕಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537