ಮುರ್ಡೇಶ್ವರ: ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈಮುಗಿಲನ್ ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ , ಭಟ್ಕಳ ಅಸಿಸ್ಟೆಂಟ್ ಕಮಿಷನರ್ ಮಮತಾ ದೇವಿ ಅವರು ಭಟ್ಕಳದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ಪರಿಶೀಲನೆ ನಡೆಸಿದರು. ಈ ವೇಳೆ ಕೋವಿಡ್ 19 ಬಗ್ಗೆ ಸರಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,