ಹೊನ್ನಾವರ: ಪ್ರಮುಖ ಅಂಗಡಿಗಳಿಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ. ಪಟ್ಟಣ ಪಂಚಾಯತ್ ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಪಟ್ಟಣದ 2 ಪ್ರಮುಖ ಅಂಗಡಿಗಳಿಗೆ ದಾಳಿ ನಡೆಸಿದರು. ಈ ವೇಳೆ 80 ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದ್ದು, ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಲಾಗಿದೆ.
ಘನತ್ಯಾಜ್ಯ ವಸ್ತುಗಳ ನಿರ್ವಹಣೆ ‘ಪ್ಲಾಸ್ಟಿಕ್ ವಸ್ತುಗಳ ನಿರ್ವಹಣೆ ಮತ್ತು ನಿಬಂಧನೆ ನಿಯಮ 2016ರ ಕಾಯ್ದೆಯಡಿ ಪ್ಲಾಸ್ಟಿಕ್ ಕೈಚೀಲಗಳನ್ನು ನಿಷೇಧಿಸಿದ್ದರೂ ಕೆಲವು ಅಂಗಡಿಕಾರರು ಇವುಗಳನ್ನು ಮಾರಾಟ ಮಾಡುವುದು, ಗ್ರಾಹಕರಿಗೆ ಸಾಮಗ್ರಿಗಳನ್ನು ಕೊಂಡೊಯ್ಯಲು ನೀಡುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್ ವಶಪಡಿಸಿಕೊಳ್ಳಲಾಗಿದೆ.
ವಿಸ್ಮಯ ನ್ಯೂಸ್, ಹೊನ್ನಾವರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537