ಸಿದ್ದಾಪುರ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಅಕಾಲಿಕವಾಗಿ ಮಳೆ ಸುರಿದ ಪರಿಣಾಮವಾಗಿ ಅಡಿಕೆ ತೋಟದಲ್ಲಿ ಅಡಿಕೆಗಳು ಅಪಾರ ಪ್ರಮಾಣದಲ್ಲಿ ಉದುರುತ್ತಿದ್ದು, ಅಡಿಕೆ ಬೆಳೆಗಾರರು ಕಂಗಲಾಗಿದ್ದಾರೆ. ಹೆಚ್ಚಿನ ಪ್ರಮಾಣ ದಲ್ಲಿ ಉದುರುತ್ತಿದ್ದು ರೈತರಿಗೆ ಬಿದ್ದ ಅಡಿಕೆಯನ್ನು ಸಂಗ್ರಹಿಸಲಾಗದoತ ಪರಿಸ್ಥಿತಿ ಉಂಟಾಗಿದೆ .
ದಿನನಿತ್ಯ ಉದುರುತ್ತಿರುವ ಅಡಿಕೆ ಯಿಂದ ರೈತರಿಗೆ ನಷ್ಟ ಉಂಟಾಗುವುದರ ಜೊತೆಗೆ ಹಲವಾರು ಚಿಂತೆಗಳು ಕಾಡತೊಡಗಿವೆ. ಅಡಿಕೆ ಬೆಳೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಬೆಳೆಗಾರರಿಗೆ ದಿಕ್ಕು ತೋಚದಂತಾಗಿದೆ. ಬೆಳೆ ಉಳಿಸಿಕೊಳ್ಳಲು ಆಗದೆ ಇನ್ನೊಂದೆಡೆ ಅಡಿಕೆ ಉದುರುವುದು ತಡೆಯಲು ಆಗದ ಸ್ಥಿತಿ ನಿರ್ಮಾಣ ವಾಗಿದೆ. ಸರಕಾರ ಹಾಗೂ ಸಂಬoಧಪಟ್ಟ ಇಲಾಖೆ ಅಧಿಕಾರಿಗಳು ನಷ್ಟ ಉಂಟಾದ ಬೆಳೆಗಾರರಿಗೆ ಪರಿಹಾರವನ್ನು ಒದಗಿಸಬೇಕೆನ್ನುವ ಆಗ್ರಹಗಳು ಕೇಳಿಬಂದಿವೆ.
ವಿಸ್ಮಯ ನ್ಯೂಸ್, ಸಿದ್ದಾಪುರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537