Join Our

WhatsApp Group
Important
Trending

ದೋಣಿಯ ಅಂಚಿನಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಸಾವು: ಮೃತದೇಹ ಪತ್ತೆ

ಕಾರವಾರ: ಇಲ್ಲಿನ ಬೈತಖೋಲ್ ಬಂದರಿನಲ್ಲಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದ ಕಾರ್ಮಿಕರೊಬ್ಬರ ಮೃತದೇಹವು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಒಡಿಶಾದ ಸುಂದರಗಡ ಜಿಲ್ಲೆಯ ಶೇಷದೇವ ತ್ರಿಪಾಠಿ ಎಂದು ಗುರುತಿಸಲಾಗಿದೆ. ‘ಮಧುಶ್ರೀ’ ಹೆಸರಿನ ದೋಣಿಯಲ್ಲಿ ಕೆಲಸ ಮಾಡುತ್ತಿದ್ದ ಈತ, ಜನವರಿ 3 ರಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದ ಎನ್ನಲಾಗಿದೆ.

ದೋಣಿಯ ಅಂಚಿನಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾನೆ ಎನ್ನಲಾಗಿದ್ದು, ದೋಣಿಯ ಹಿಂದೆ ಕಟ್ಟಿದ್ದ ಡಿಂಗಿಗೆ ಬಡಿದು ಬಲ ಭಾಗದ ಕಣ್ಣಿಗೆ ಗಾಯವಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button