ಆರ್ಟಿಪಿಸಿಆರ್ ಕಡ್ಡಾಯಗೊಳಿಸಿದ್ದಕ್ಕೆ ಆಕ್ರೋಶ: ಗೋವಾ ಗಡಿಯಲ್ಲಿ ರಾಜ್ಯದ ವಾಹನ ತಡೆದು ಪ್ರತಿಭಟನೆ
ಕಾರವಾರ : ಕರ್ನಾಟಕ ಪ್ರವೇಶಕ್ಕೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ ಹಿನ್ನಲೆಯಲ್ಲಿ ಗೋವಾ ಗಡಿಯಲ್ಲಿ ಗೋವಾದವ ನಾಗರೀಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ತಾಲೂಕಿನ ಮಾಜಾಳಿ ಗಡಿಯಲ್ಲಿ ಪ್ರತಿಭಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾ ಪ್ರವೇಶಕ್ಕೆ ಯಾವುದೇ ಆರ್ ಟಿ ಪಿ ಸಿ ಆರ್ ಟೆಸ್ಟ್ ಕಡ್ಡಾಯವಿಲ್ಲ. ಆದರೆ ಕರ್ನಾಟಕ ಕಡ್ಡಾಯ ಮಾಡಿರುವುದರಿಂದ ಪ್ರತಿನಿತ್ಯ ತೊಂದರೆಯಾಗುತ್ತಿದೆ ಎಂದು ಗೋವಾ ನಾಗರಿಕರು ಆಕ್ರೋಶ ಹೊರಹಾಕಿದರು.
ಕರ್ನಾಟಕದಿಂದ ಗೋವಾ ಕ್ಕೆ ಬರುವ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದ್ದು, ಗಡಿಯಲ್ಲಿದ್ದ ಕರ್ನಾಟಕ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಗೋವಾ ನಾಗರೀಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ವಿಸ್ಮಯ ನ್ಯೂಸ್, ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ