ಹೊನ್ನಾವರ: ಪಟ್ಟಣ ಪಂಚಾಯತ್ ನ ಕಸ ವಿಲೇವಾರಿ ವಾಹನ ಎಮ್ಮೆಪೈಲ್ ಹತ್ತಿರ ಪಲ್ಟಿಯಾಗಿ, ಓರ್ವ ಪೌರ ಕಾರ್ಮಿಕ ಗಾಯ ಗೊಂಡ ಘಟನೆ ನಡೆದಿದೆ. ಬೆಳಿಗ್ಗೆ ಕಸ ಸಂಗ್ರಹಣೆಗೆ ಹೋದ ಸಂದರ್ಬದಲ್ಲಿ ಏರು ರಸ್ತೆಯ ಮೇಲೆ ವಾಹನ ನಿಲ್ಲಿಸಿ ಅದರಿಂದ ಇಳಿದ ಪರಿಣಾಮವಾಗಿ ತಗ್ಗು ಪ್ರದೇಶದಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ. ಇದರಿಂದ ವಾಹನದಲ್ಲಿದ್ದ ಒಬ್ಬ ಕಾರ್ಮಿಕಗಾಯಗೊಂಡಿದ್ದಾನೆ.
ಕಸ ವಿಲೇವಾರಿ ಮಾಡುವ ಟ್ರಾಕ್ಟರ್ ನಿರ್ವಹಣೆ ಇಲ್ಲದೆ ಅವಘಡಕ್ಕೆ ಎದುರು ನೋಡುತ್ತಿತ್ತು. ಕೆಲವು ವರ್ಷಗಳಿಂದ ಟ್ರಾಕ್ಟರ್ ನ ಡೀಸೆಲ್ ಟ್ಯಾಂಕ್ ಸೋರಿಕೆಯಾಗುತ್ತಿತ್ತು. . ಸೋರಿಕೆಯಾದ ಡೀಸೆಲ್ ಕೆಳಗೆ ಬೀಳದಂತೆ ಟ್ಯಾಂಕ್ ನ ಕೆಳಗೆ ಬಕೆಟ್ ಜೋತು ಬಿಟ್ಟಿದ್ದರು ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಹೊನ್ನಾವರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ