Follow Us On

WhatsApp Group
Important
Trending

ಜನಸಂದಣಿ ಆಗುವಂಥ ಎಲ್ಲ ಜಾತ್ರೆ, ಹಬ್ಬ-ಹುಣ್ಣಿಮೆಗಳು ರದ್ದು: ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು ನೋಡಿ?

ಶಿರಸಿ: ಕೋವಿಡ್ ಹಿನ್ನೆಲೆಯಲ್ಲಿ ಜನಸಂದಣಿ ಆಗುವಂಥ ಎಲ್ಲ ಜಾತ್ರೆ ಹಬ್ಬ-ಹುಣ್ಣಿಮೆಗಳು ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಪಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುರ್ಡೇಶ್ವರ ರಥೋತ್ಸವ, ಯಲ್ಲಾಪುರ ಜಾತ್ರೆಯನ್ನು ಈ ವರ್ಷವೂ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಶಕ್ತಿ ಮೊದಲಿಗೆ ಹೋಲಿಸಿದರೆ ಕೋವಿಡ್ ಲಸಿಕೆಯಿಂದ ಶಕ್ತಿ ಕುಂದಿದೆ. ಕೋವಿಡ್ ಬಗ್ಗೆ ಜನರೇ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ಸರಕಾರವೂ ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಈ ಹಿಂದಿನ 2ನೇ ಕೋವಿಡ್ ಅಲೆ ಸಂದರ್ಭದಲ್ಲಿ ಶೇಕಡಾ 80 ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಬಂದವರಲ್ಲಿ ಆಸ್ಪತ್ರೆಗೆ ಸೇರುವವರ ಸಂಖ್ಯೆ ಶೇಕಡಾ 10 ರಷ್ಟಿದೆ ಎಂದರು.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button