Follow Us On

WhatsApp Group
Important
Trending

ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಅಂಕೋಲಾ ಕಡೆ ಬರುತ್ತಿದ್ದ ಸೀ ಬರ್ಡ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ಸಿಗೆ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಬಸ್ ಕ್ಲೀನರ್ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಸವರಾಜ ಯಮುನಪ್ಪ ಬೆಳ್ಳಂಕಿ(23) ಮತ್ತು ಲಾರಿ ಚಾಲಕ ಮಂಜುನಾಥ ಅದಾನಪ್ಪ ಚಾಕ್ರಿ(20) ಎನ್ನುವವರುಗಾಯಗೊಂಡಿದ್ದಾರೆ.ಖಾಸಗಿ ಬಸ್ ಚಾಲಕ ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button