Focus News
Trending

20 ದಿನಗಳಿಂದ ಧರಣಿ ಮಾಡುತ್ತಿದ್ದ ಮೊಗೇರ ಸಮಾಜದ ಪ್ರತಿಭನಾಕಾರರನ್ನು ಭೇಟಿ ಮಾಡಿದ ಶಾಸಕ ದಿನಕರ ಶೆಟ್ಟಿ

ಭಟ್ಕಳ: ಅತೀ ಚಿಕ್ಕ ಸಮಾಜವಾದ ಮೊಗೇರರಿಗೆ ಸಿಗಬೇಕಾದ ಪರಿಶಿಷ್ಟ ಜಾತಿ ಸವಲತ್ತುಗಳು ಸಿಗಬೇಕು. ಇದಕ್ಕೆ ಶಾಸಕರು ಹಾಗೂ ಉಸ್ತುವಾರಿ ಸಚಿವರು, ಸಮಾಜ ಕಲ್ಯಾಣ ಸಚಿವರ ಪ್ರಯತ್ನ ಬೇಕಿದೆ. ನ್ಯಾಯ ಸಿಗುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇವೆ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಆಡಳಿತಸೌಧದ ಬಳಿ ಕಳೆದ 20 ದಿನದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮೊಗೇರ ಸಮಾಜದವರನ್ನು ಭೇಟಿಯಾಗಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button