
ಕುಮಟಾ: ಶ್ರೀ ರಕ್ಷಾ ಮಹಿಳಾ ವಿವಿದೊದ್ದೇಶ ಸಹಕಾರಿ ಸಂಘ ನಿಯಮಿತ ಕುಮಟಾದಲ್ಲಿ ಎರಡು ಹುದ್ದೆಗಳು ಖಾಲಿ ಇದೆ.ಯಾವುದೇ ಪದವಿ, ಬಿಕಾಮ್ ಮತ್ತು ಅನುಭವವುಳ್ಳವರು ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ಬೇಕಾಗಿದ್ದಾರೆ. ಅಲ್ಲದೆ ಯಾವುದೇ ಪದವಿ, ಬೇಸಿಕ್ ಕಂಪ್ಯೂಟರ್ ಆದ ಅನುಭವವುಳ್ಳವರು,ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಬೇಕಾಗಿದ್ದಾರೆ.
ಮೇ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶ್ರೀ ರಕ್ಷಾ ಮಹಿಳಾ ವಿವಿದೊದ್ದೇಶ ಸಹಕಾರಿ ಸಂಘ ನಿಯಮಿತ ಕುಮಟಾ, ತಾಲೂಕು ಪಂಚಾಯತ್ ಎದುರು, ಐಬಿ ರೋಡ್ ಕುಮಟಾ. ಸಂಪರ್ಕಿಸಿ; 9481809635
ವಿಸ್ಮಯ ನ್ಯೂಸ್, ಕುಮಟಾ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.
