ImportantJob News
Trending

SBI Recruitment 2023: 868 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ:40 ಸಾವಿರ ಮಾಸಿಕ ವೇತನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, 868 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮಾರ್ಚ್ 31 ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳಾಗಿದ್ದು, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ನೀಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಬ್ಯಾಂಕ್ ಹೆಸರುSBI
ಹುದ್ದೆಗಳ ಸಂಖ್ಯೆ868
ಉದ್ಯೋಗ ಸ್ಥಳಭಾರತ
ವೇತನ40,000

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿದ ಬಳಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ಅಧಿಸೂಚನೆಯ ಮೂಲಕ ಪರಿಶೀಲಿಸಬಹುದು. ಅಧಿಚೂನೆಯ ಲಿಂಕ್ ಇಲ್ಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಮಾರ್ಚ್ 31, 2023
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button