ಕರೊನಾ ವಾರಿಯರ್ಸ್ ಗಳನ್ನು ಕಾಡುತ್ತಿದೆ ಸೋಂಕು
ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿಗೆ ದೃಢ
ಕುಮಟಾ: ತಾಲೂಕಿನಲ್ಲಿ ಇಂದು ಮೂರು ಕರೊನಾ ಪ್ರಕರಣ ದಾಖಲಾಗಿದೆ. 30 ವರ್ಷ ಮಹಿಳೆ, 15 ವರ್ಷದ ಯುವತಿ, 21 ವರ್ಷ ಯುವಕನಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಈ ಮೂವರು ಖಾಸಗಿ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳು ಎಂದು ತಿಳಿದು ಬಂದಿದೆ.
ಈ ಕುರಿತ ಮಾಹಿತಿ, ಅಂಕಿ ಸಂಖ್ಯೆ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಅಧಿಕೃತಗೊಳ್ಳಲಿದೆ.
ವಿಸ್ಮಯ ನ್ಯೂಸ್ ಯೋಗೀಶ್ ಮಡಿವಾಳ ಕುಮಟಾ
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.