Job News
Trending

UIIC Recruitment : 300 ಹುದ್ದೆಗಳಿಗೆ ನೇಮಕಾತಿ: 22 ರಿಂದ 62 ಸಾವಿರ ಮಾಸಿಕ ವೇತನ

ಅರ್ಜಿ ಸಲಿಸಲು 6 ಜನವರಿ 2024 ಕೊನೆಯ ದಿನ

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ( United India Insurance) ಕಂಪನಿ ಲಿಮಿಟೆಡ್ ನಲ್ಲಿ 300 ಹುದ್ದೆಗಳಿಗೆ ನೇಮಕಾತಿ (UIIC Recruitment) ನಡೆಯಲಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯದಲ್ಲಿ ಒಟ್ಟು 32 ಅಸಿಸ್ಟೆಂಟ್ ಹುದ್ದೆಗಳು ಖಾಲಿಯಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 22 ಸಾವಿರದಿಂದ 62 ಸಾವಿರ ಇರಲಿದೆ.

Railway Recruitment 2023: ಬೃಹತ್ ನೇಮಕಾತಿ: 1785 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು

( UIIC Recruitment) ಅಧಿಕೃತ ಅಧಿಸೂಚನೆಯ ಪ್ರಕಾರ ಡಿಸೆಂಬರ್ 16, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲಿಸಲು 6 ಜನವರಿ 2024 ಕೊನೆಯ ದಿನವಾಗಿದೆ. ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಹಾಗು ಗರಿಷ್ಠ 30 ವರ್ಷಗಳನ್ನು ಪೂರೈಸಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಸಡಿಲಿಕೆ ಇರಲಿದೆ.

ಇಲಾಖೆಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು300
ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಆರಂಭಡಿಸೆಂಬರ್ 16, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ6 ಜನವರಿ 2024

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆನ್‌ಲೈನ್ ಪರೀಕ್ಷೆ ಹಾಗು ಸಂದರ್ಶದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button