Join Our

WhatsApp Group
Important
Trending

ಶಿರಸಿಯಲ್ಲಿ ಮೋದಿ ಕ್ಯಾಂಪೇನ್: ನೇರಪ್ರಸಾರ: Live Streaming

ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾರಿಕಾಂಬಾ ಕ್ರೀಡಾಂಗಣದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ, ಮಾತನ್ನು ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚಿಸುತ್ತಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋವಸ್ತ್ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಮೋದಿ ಭಾಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ.

Live Video

Back to top button