
[sliders_pack id=”1487″]
ಅಂಕೋಲಾ : ತಾಲೂಕಿನಲ್ಲಿಂದು ಒಟ್ಟೂ 6 ಕರೊನಾ ಪ್ರಕರಣಗಳು ಖಚಿತವಾಗಿದೆ. ಅವುಗಳಲ್ಲಿ 2 ಪ್ರಕರಣಗಳು ಕಾರವಾರದ ಸಿವಿಲ್ ಆಸ್ಪತ್ರೆಯಲ್ಲಿ ಬೇರೆ ಬೇರೆ ಕಾರಣಗಳಿಂದ ಚಿಕಿತ್ಸೆಗೆ ತೆರಳಿದ್ದ ತಾಲೂಕಿನ ಮೂಲದವರಲ್ಲಿ ಧೃಡಪಟ್ಟಿದೆ. ತಾಲೂಕಿನ ಉಳಿದ 4 ಪ್ರಕರಣಗಳಲ್ಲಿ 2 ಪ್ರಕರಣಗಳು ಸೋಂಕಿತರ ಸಂಪರ್ಕದಿಂದ ಬಂದಿರುವ ಸಾಧ್ಯತೆ ವ ಇದ್ದು, ಮತ್ತೆರಡು ಪ್ರಕರಣಗಳು ಜ್ವರಲಕ್ಷಣಗಳಿಂದ ಕೂಡಿದ(ಐ.ಎಲ್.ಐ) ಮಾದರಿ ಎನ್ನಲಾಗಿದೆ.
ಶನಿವಾರ ಒಟ್ಟೂ 61 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕಿನಿಂದ ಮುಕ್ತರಾದ 13 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, 8 ಜನರನ್ನು ಹೋಮ್ ಐಸೋಲೇಶನ್‍ನಲ್ಲಿಡಲಾಗಿದೆ. 58 ಪ್ರಕರಣಗಳು ಸಕ್ರೀಯವಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
- ಕೇರಂ ಬೋರ್ಡ್ ಬಳಿ ಅವಿತುಕೊಂಡಿದ್ದ ನಾಗರಹಾವು: ಏನಾಯ್ತು ನೋಡಿ?
- ಅರ್ಥಪೂರ್ಣವಾಗಿ ನಡೆದ ‘ಶರಾವತಿ ಆರತಿ’ ಕಾರ್ಯಕ್ರಮ: ಗಂಗಾರತಿ ಮಾದರಿಯಲ್ಲಿ ಶರಾವತಿ ಆರತಿ
- ಸುಸಜ್ಜಿತವಾದ ವಾಣಿಜ್ಯ-ಕೈಗಾರಿಕಾ ಬಳಕೆಯ ಕಟ್ಟಡ ಬಾಡಿಗೆಗೆ ಲಭ್ಯ
- ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ: ಆರಕ್ಕೂ ಹೆಚ್ಚು ಮಂದಿಗೆ ಗಾಯ
- ಸರಕಾರದ ಅನುದಾನ ಬಳಸಿಕೊಳ್ಳದೇ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಉದ್ಯಾನವನ ನಿರ್ಮಾಣ: ಎಲ್ಲರ ಮೆಚ್ಚುಗೆ