Important
Trending

ಬಿರುಗಾಳಿ ಸಹಿತ ಮಳೆ : ನಾಳೆಯೂ ಶಾಲಾ‌‌ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾರಿ ಗಾಳಿ ಸಹಿತ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಜಿಲ್ಲಾಧಿಕಾರಿಗಳು ಶುಕ್ರವಾರ ಜುಲೈ 26 ರಂದು ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ: ಅಂಕೋಲಾ ದುರಂತ: ನಾಲ್ಕು ಕಡೆ ಮೆಟಲ್ ಅಂಶಪತ್ತೆ: ಅರ್ಜುನ ಇದ್ದ ಲಾರಿಯೂ ಶೋಧ? ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಮೇಜರ್ ಜನರಲ್ ಹೇಳಿದ್ದೇನು?

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾವಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ವಿಸ್ಮಯ ನ್ಯೂಸ್ ವಿವೇಕ್ ಶೇಟ್ ಹೊನ್ನಾವರ

Back to top button