139 ಮಂದಿ ಗುಣಮುಖರಾಗಿ ಬಿಡುಗಡೆ
ಶಿರಸಿಯಲ್ಲಿ ಒಂದು ಸಾವು
[sliders_pack id=”3491″]ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 179 ಕರೊನಾ ಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವದಂತೆ ಕುಮಟಾದಲ್ಲಿ 47, ಹೊನ್ನಾವರದಲ್ಲಿ 15, ಕಾರವಾರದಲ್ಲಿ 6, ಭಟ್ಕಳದಲ್ಲಿ 16, ಶಿರಸಿಯಲ್ಲಿ 03, ಸಿದ್ದಾಪುರ 21, ಮುಂಡಗೋಡಿನಲ್ಲಿ 27, ಹಳಿಯಾಳದಲ್ಲಿ 16, ಯಲ್ಲಾಪುರದಲ್ಲಿ 9, ಹಾಗೂ ಜೋಯಿಡಾದಲ್ಲಿ 19 ಮಂದಿಗೆ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಇಂದು 135 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 11, ಅಂಕೋಲಾದಲ್ಲಿ 13, ಕುಮಟಾದಲ್ಲಿ 1, ಭಟ್ಕಳದಲ್ಲಿ 33, ಶಿರಸಿಯಲ್ಲಿ 10, ಸಿದ್ದಾಪುರದಲ್ಲಿ 16, ಯಲ್ಲಾಪುರದಲ್ಲಿ 12, ಹಳಿಯಾಳದಲ್ಲಿ 34, ಮುಂಡಗೋಡ 3, ಹಾಗೂ ಜೋಯಿಡಾದಲ್ಲಿ 2 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಶಿರಸಿಯಲ್ಲಿ ಒಂದು ಸಾವು:
ಇದೇ ವೇಳೆ, ಜಿಲ್ಲೆಯ ಶಿರಸಿಯಲ್ಲಿ ಕೊರೋನಾ ಸೋಂಕಿಗೆ ಒರ್ವ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 56ಕ್ಕೆ ಏರಿಕೆಯಾಗಿದೆ. ಇಂದು 179 ಕರೊನಾ ಪ್ರಕರಣ ದಾಖಲಾದ ಬೆನ್ನಲ್ಲೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,548ಕ್ಕೆ ಏರಿಕೆಯಾಗಿದೆ. 650 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಬೇಕಾಗಿದ್ದಾರೆ
ಪ್ರತಿಷ್ಠಿತ ಕಂಪನಿಗೆ ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಆಸಕ್ತಿ ಇದ್ದಲ್ಲಿ ಕೂಡಲೇ ಸಂಪರ್ಕಿಸಿ
ಸಂಪರ್ಕಿಸಿ: 7848833568
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ರಸ್ತೆ ಮಧ್ಯೆ ನಿಂತುಕೊಂಡು ಖಾರದ-ಪುಡಿ ಎರಚಿ ದರೋಡೆ ಮಾಡಿದ್ದ ಕಳ್ಳರು ಕೆಲವೇ ಗಂಟೆಗಳಲ್ಲಿ ಅರೆಸ್ಟ್!
- ಕುಮಟಾ ತಾಲ್ಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
- ಅಂಕೋಲಾ ಪುರಸಭೆಯ ವಾರ್ಡ್ ನಂ 14ಕ್ಕೆ ನವೆಂಬರ್ 23 ರಂದು ಉಪಚುನಾವಣೆ
- ರಸ್ತೆಗೆ ಅಡ್ಡಲಾಗಿ ಬಂದ ದನ ತಪ್ಪಿಸಲು ಹೋಗಿ ಅಪಘಾತ: ಬೈಕ್ ಸವಾರ ಸಾವು
- ಗ್ರಾಹಕರಿಗೆ ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸುತ್ತಿದ್ದ ನಯವಂಚಕ : ಕೊನೆಗೂ ಖಾಕಿ ಬಲೆಗೆ ಬಿದ್ದ ಚಾಲಾಕಿ ?