
ಕುಮಟಾ: ತಾಲೂಕಿನ ಗ್ರಾಮದೇವತೆ ಪ್ರಸಿದ್ಧ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿವರ್ಷ ಹೂವಿನ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ, ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ, ಅತ್ಯಂತ ಸರಳವಾಗಿ, ವಿಧಿವಿಧಾನದಂತೆ ಹೂವಿನ ಪೂಜೆಯನ್ನು ಆಚರಿಸಲಾಯಿತು.
ಈ ವೇಳೆ ಸಕಲ ಭಕ್ತಾದಿಗಳ ಕ್ಷೇಮ ಆರೋಗ್ಯಕ್ಕಾಗಿ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು.

ವಿಸ್ಮಯ ನ್ಯೂಸ್ , ಕುಮಟಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ