ತಮ್ಮ ಸಂಪರ್ಕಕ್ಕೆ ಬಂದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ
ವೈದ್ಯರ ಸಲಹೆಯಂಣತೆ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ
ಯಲ್ಲಾಪುರ: ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಸೋಂಕು ತಗಲಿರುವುದನ್ನು ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದು, ಕಳೆದ 2 ದಿನಗಳಿಂದ ತಮ್ಮ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 784883356