[sliders_pack id=”1487″]
ಶಿರಸಿ: ತಾಲೂಕಿನ ಶಿರಸಿ- ಕುಮಟಾ ರಸ್ತೆಯ ಹತ್ತರಗಿ ಕ್ರಾಸ್ ಬಳಿ ಕಾಡು ಕೋಣದ ಕೊಂಬನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸಮಿವುಲ್ಲಾ ಅಬ್ದುಲ್ ರೆಹಮಾನ್ ಸಾಬ್ ಎಂದು ತಿಳಿದು ಬಂದಿದೆ.
ಆರೋಪಿತ ಸಮೀವುಲ್ಲಾ ಹೆಗಡೆಕಟ್ಟಾ ಬಳಿಯವನಾಗಿದ್ದು, ಹತ್ತರಗಿ ಕ್ರಾಸ್ ಬಳಿ ಅಂದಾಜು 25 ಸಾವಿರ ರೂಪಾಯಿ ಮೌಲ್ಯದ ಕಾಡು ಕೋಣದ ಎರಡು ಕೊಂಬನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
ಹತ್ತಿರಗಿ ಕ್ರಾಸ್ ಬಳಿ ಖಚಿತವಾಗಿ ಅಕ್ರಮವಾಗಿ ಕಾಡು ಕೋಣದ ಕೊಂಬನ್ನು ಮಾರಾಟಕ್ಕೆ ಯತ್ನಿಸುತ್ತಿರುವ ಕುರಿತು ಖಚಿತವಾದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿತನನ್ನು ಬಂಧಿಸಿದ್ದಾರೆ.
ವಿಸ್ಮಯ ನ್ಯೂಸ್ , ಶಿರಸಿ
- ಅಂಕೋಲಾದ ಬಾಸ ಗೋಡದಲ್ಲಿ ಡಿ 22 ರಿಂದ ಯಕ್ಷ ಸಪ್ತಾಹ : ಡಿ 28 ರಿಂದ 45ನೇ ವರ್ಷದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
- ಯಾರು ಮರೆಯದ ಆದರೂ ಮರೆಯಾದ ಪ್ರಕಾಶ
- ಪ್ರದೀಪ್ ಏಜನ್ಸಿಸ್ ನಲ್ಲಿ ನೇಮಕಾತಿ: 10ಕ್ಕೂ ಅಧಿಕ ಉದ್ಯೋಗಾವಕಾಶ: ಮಹಿಳೆಯರಿಗೆ ಊಟ, ವಸತಿ ಸೌಲಭ್ಯ
- ಬಡ ವ್ಯಾಪಾರಿಯ ಹೊಟ್ಟೆಗೆ ಕಲ್ಲು ಹಾಕಲು ಹೋಗಿ ಸಾರ್ವಜನಿಕ ರಸ್ತೆಗೂ ಅಡ್ಡಲಾಗಿ ಕಲ್ಲು ಸುರಿದವರಾರು?
- ಚಿಣ್ಣರಿಂದ ಛದ್ಮವೇಷ ಮತ್ತು ನೃತ್ಯ ಸ್ಪರ್ಧೆ: ಗಮನ ಸೆಳೆದ ತುಳಸಜ್ಜಿ ಪಾತ್ರಧಾರಿ