Follow Us On

WhatsApp Group
Important
Trending

ಅಕ್ರಮ ಅದಿರು ರಫ್ತು ಪ್ರಕರಣ: ಆರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ದೋಷಿ: ವಿಚಾರಣೆ ನಡೆಸಿದ ನ್ಯಾಯಾಧೀಶರು ಇಂದು ಹೇಳಿದ್ದೇನು ನೋಡಿ?

ಕಾರವಾರ: ಬೇಲೇಕೇರಿ ಬಂದರಿನಿoದ ಅಕ್ರಮವಾಗಿ ಅದಿರು ರಫ್ತು ಪ್ರಕರಣಕ್ಕೆ ಸಂಬAಧಿಸಿದ ಆರು ಪ್ರಕರಣಗಳಲ್ಲಿ ದೋಷಿಯಾಗಿದ್ದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಶನಿವಾರ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಶುಕ್ರವಾರ ಶಿಕ್ಷೆ ಪ್ರಮಾಣದ ಅರ್ಜಿಯನ್ನು ವಿಚಾರಣೆ ನಡೆಸಿ ಶನಿವಾರ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದರು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಕೈ ಹಿಡಿದು ಎಳೆದಾಡಿದ ಯುವಕ

ಇಂದು ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ಅವರು, 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ಗರಿಷ್ಠ ದಂಡ ವಿಧಿಸುವಂತೆ ಮನವಿ ಮಾಡಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button