Job News
Trending
Female Receptionist : ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್/ ಹೆಗಡೆ ಆಪ್ಟಿಕಲ್ಸ್,, ಭಟ್ಕಳ ಮತ್ತು ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಹೊಂದಿದ್ದು, ಇದೀಗ ಹೊನ್ನಾವರದ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ.
PUC or SSLC ಓದಿದ, ಉತ್ತಮ ಸಂಹವನ ಕೌಶಲ್ಯ ಹೊಂದಿರುವ, ಕಂಪ್ಯೂಟರ್ ಬಗ್ಗೆ ತಿಳಿದಿರುವ ಆಸಕ್ತರು ಕೂಡಲೇ ಸಂಪರ್ಕಿಸಿ : 7676924330 / 8073224630 ಅಥವಾ ವಾಟ್ಸಪ್ ನಂಬರ್ ಗೆ ಬಯೋಡಾಟಾ ಕಳುಹಿಸಿ. ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ವಿಳಾಸ: Seema Complex, Next to Moni Basadi, Main Road Bhatkal-581320. ಸೂಚನೆ: ಸಂಪರ್ಕಿಸಬೇಕಾದ ಸಮಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್