ಮಾಹಿತಿ
Trending

ಊಲ್ವಾ ಹೊಡೆದ ಸರ್ಕಾರ: ಪಟಾಕಿ ನಿಷೇಧ ಕುರಿತು ಹೇಳಿದ್ದೇನು?

ಬೆಂಗಳೂರು: ನಿನ್ನೆ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ ಅವರು, ದೀಪಾವಳಿ ವೇಳೆ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಿ ಆದೇಶಹೊರಡಿಸಿದ್ದರು. ಇದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಲೇ ದೀಢರ್ ಆಗಿ ಸರ್ಕಾರ ತನ್ನ ನಿರ್ಧಾರ ಬದಲಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹೆಚ್ಚು ವಾಯುಮಾಲಿನ್ಯ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಣೆ ಹೊರಡಿಸಿದೆ.

ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ. ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button