
ಅಂಕೋಲಾ : ತಾಲೂಕಿನಲ್ಲಿ ಶುಕ್ರವಾರ 2 ಹೊಸ ಕೊವಿಡ್ ಕೇಸ್ಗಳು ಪತ್ತೆಯಾಗಿದೆ. ಗುಣಮುಖರಾದ ಇಬ್ಬರನ್ನು ಬಿಡುಗಡೆಗೊಳಿಸಿಲಾಗಿದ್ದು, ಹೋಂ ಐಸೋಲೇಶನ್ನಲ್ಲಿರುವ 15 ಮಂದಿ ಸಹಿತ ಒಟ್ಟೂ 17 ಪ್ರಕರಣಗಳು ಸಕ್ರಿಯವಾಗಿದೆ. 24 ರ್ಯಾಟ್ ಮತ್ತು 162 ಆರ್ಟಿಪಿಸಿಆರ್ ಸೇರಿದಂತೆ ಒಟ್ಟೂ 186 ಸ್ಬ್ಯಾಬ್ ಟೆಸ್ಟ್ ನಡೆಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
- ಕೇರಂ ಬೋರ್ಡ್ ಬಳಿ ಅವಿತುಕೊಂಡಿದ್ದ ನಾಗರಹಾವು: ಏನಾಯ್ತು ನೋಡಿ?
- ಅರ್ಥಪೂರ್ಣವಾಗಿ ನಡೆದ ‘ಶರಾವತಿ ಆರತಿ’ ಕಾರ್ಯಕ್ರಮ: ಗಂಗಾರತಿ ಮಾದರಿಯಲ್ಲಿ ಶರಾವತಿ ಆರತಿ
- ಸುಸಜ್ಜಿತವಾದ ವಾಣಿಜ್ಯ-ಕೈಗಾರಿಕಾ ಬಳಕೆಯ ಕಟ್ಟಡ ಬಾಡಿಗೆಗೆ ಲಭ್ಯ
- ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ: ಆರಕ್ಕೂ ಹೆಚ್ಚು ಮಂದಿಗೆ ಗಾಯ
- ಸರಕಾರದ ಅನುದಾನ ಬಳಸಿಕೊಳ್ಳದೇ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಉದ್ಯಾನವನ ನಿರ್ಮಾಣ: ಎಲ್ಲರ ಮೆಚ್ಚುಗೆ