
ಕುಮಟಾ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಕಲ್ಕೊಡಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜ ವೆಂಕಟಾಗೌಡ ಎಂದು ಗುರುತಿಸಲಾಗಿದೆ. ಈತ ಮೃತ ವ್ಯಕ್ತಿ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡಿದ್ದು, ರೈಲು ಹಳಿಯ ಮೇಲೆ ಮಲಗಿ ಸಾವಿಗೆ ಶರಣಾಗಿದ್ದಾನೆ. ರೈಲು ದೇಹದ ಮೇಲೆ ಹರಿದ ಪರಿಣಾಮ ಎರಡು ಭಾಗವಾಗಿ, ಛಿದ್ರಛಿದ್ರವಾಗಿ ಮೃತದೇಹ ಬಿದ್ದಿದೆ. ಮೃತದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಹಭಾಗಿತ್ವದ ಶಕ್ತಿಯೊಂದಿಗೆ ಮುನ್ನಡೆಯಲಿದೆ ವಿವೇಕನಗರ ವಿಕಾಸ ಸಂಘ
- ಹಾಲಕ್ಕಿ ಹಬ್ಬಕ್ಕೆ ಅಣಿಯಾಗುತ್ತಿರುವ ಬೆಳಂಬಾರ : ಜನಪದ ಕಲಾ ಪ್ರಕಾರಗಳ ವಿಶೇಷ ಸ್ಪರ್ಧೆ
- ದೊಡ್ಡ ದೇವರ ಮಹಿಮೆ ಅಪಾರ: ದೋಣಿಯಲ್ಲಿ ವಿರಾಜಮಾನವಾಗಿ ಜಲ ವಿಹಾರ
- ಮಂದಾರ ಎಲೈಟ್ ಫಂಕ್ಷನ್ ಹಾಲ್: ಬರ್ಥ್ ಡೇ ಪಾರ್ಟಿ , ಸಭೆ- ಸಮಾರಂಭ ಮುಂತಾದ ಕಾರ್ಯಕ್ರಮಗಳಿಗಾಗಿ ಬುಕ್ಕಿಂಗ್ ಮಾಡಿ
- ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ಉಪನ್ಯಾಸ