
ಕಾರವಾರ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 20 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 17 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತರ ಕಾರವಾರದಲ್ಲಿ 8 ಕೇಸ್ ಪತ್ತೆಯಾಗಿದೆ. ಉಳಿದಂತೆ ಶಿರಸಿಯಲ್ಲಿ 5, ಭಟ್ಕಳದಲ್ಲಿ 2, ಅಂಕೋಲಾ, ಕುಮಟಾ, ಸಿದ್ದಾಪುರ, ಯಲ್ಲಾಪುರ ಮತ್ತು ಮುಂಡಗೋಡದಲ್ಲಿ ತಲಾ ಒಂದೊಂದು ಕೇಸ್ ದೃಢವಾಗಿದೆ.
ಕಾರವಾರದ 5, ಕುಮಟಾ, ಶಿರಸಿ, ಯಲ್ಲಾಪುರದಲ್ಲಿ ಮೂವರು ಮತ್ತು ಸಿದ್ದಾಪುರದಲ್ಲಿ 2, ಅಂಕೋಲಾದಲ್ಲಿ ಒಬ್ಬರು ಕರೊನಾದಿಂದಾಗಿ ಗುಣಮುಖರಾಗಿದ್ದಾರೆ. ಈವರೆಗೆ ಜಿಲ್ಲೆಯ 13871 ಮಂದಿಯಲ್ಲಿ ಕರೊನಾ ಪಾಸಿಟಿವ್ ಬಂದಿದ್ದು, 13553 ಮಂದಿ ಗುಣಮುಖರಾಗಿದ್ದಾರೆ.
ಅಂಕೋಲಾದಲ್ಲಿಂದು 1 ಕೋವಿಡ್ ಕೇಸ್: ಸಕ್ರಿಯ 23
ಅಂಕೋಲಾ : ತಾಲೂಕಿನಲ್ಲಿ ಗುರುವಾರ 1 ಹೊಸ ಕೋವಿಡ್ ಕೇಸ್ಗಳು ಧೃಡಪಟ್ಟಿದೆ. ಪಟ್ಟಣ ವ್ಯಾಪ್ತಿಯ ಅಜ್ಜಿಕಟ್ಟಾದ 73ರ ವೃದ್ಧೆಯಲ್ಲಿ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದೆ. ಹೋಂ ಐಸೋಲೇಶನಲ್ಲಿರುವ 21 ಮಂದಿ ಸಹಿತ ಒಟ್ಟೂ 23 ಪ್ರಕರಣಗಳು ಸಕ್ರಿಯವಾಗಿದೆ. 4 ರ್ಯಾಟ ಮತ್ತು 25 ಆರ್ಟಿಪಿಸಿಆರ್ ಸೇರಿ ಒಟ್ಟೂ 29 ಸ್ವ್ಯಾಬ್ ಟೆಸ್ಟ್ ನಡೆಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ