
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಕರೊನಾ ಕೇಸ್ ದಾಖಲಾಗಿದೆ. ದಾಂಡೇಲಿ 1, ಸಿದ್ದಾಪುರ 1, ಶಿರಸಿಯಲ್ಲಿ 2 ಕೇಸ್ ದೃಢಪಟ್ಟಿದೆ. ಜಿಲ್ಲೆಯ ಉಳಿದ ತಾಲೂಕಿನಲ್ಲಿ ಯಾವುದೇ ಕೇಸ್ ಕಂಡುಬಂದಿಲ್ಲ.
ಅಂಕೋಲಾದಲ್ಲಿಂದು 1 ಕೋವಿಡ್ ಕೇಸ್ : ಸಕ್ರಿಯ 7
ಅಂಕೋಲಾ : ತಾಲೂಕಿನಲ್ಲಿ ಮಂಗಳವಾರ 1 ಹೊಸ ಕೋವಿಡ್ ಕೇಸ್ ದಾಖಲಾಗಿದ್ದು, ಹಟ್ಟಿಕೇರಿಯ 43ರ ಪುರುಷನಲ್ಲಿ ಸೋಂಕು ಲಕ್ಷಣಗಳು ಧೃಡಪಟ್ಟಿವೆ. 5 ಜನರು ಹೋಂ ಐಸೋಲೇಶನ್‍ನಲ್ಲಿದ್ದು, ಇತರೆ 2 ಪ್ರಕರಣಗಳೊಂದಿಗೆ ಒಟ್ಟು 7 ಸಕ್ರಿಯ ಪ್ರಕರಣಗಳಿವೆ. 18 ಜನರ ರ್ಯಾಟ ಮತ್ತು 61 ಆರ್‍ಟಿಪಿಸಿಆರ್ ಸೇರಿ ಒಟ್ಟೂ 79 ಸ್ವ್ಯಾಬ್ ಟೆಸ್ಟ್ ನಡೆಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸುಸಜ್ಜಿತವಾದ ವಾಣಿಜ್ಯ-ಕೈಗಾರಿಕಾ ಬಳಕೆಯ ಕಟ್ಟಡ ಬಾಡಿಗೆಗೆ ಲಭ್ಯ
- ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ: ಆರಕ್ಕೂ ಹೆಚ್ಚು ಮಂದಿಗೆ ಗಾಯ
- ಸರಕಾರದ ಅನುದಾನ ಬಳಸಿಕೊಳ್ಳದೇ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಉದ್ಯಾನವನ ನಿರ್ಮಾಣ: ಎಲ್ಲರ ಮೆಚ್ಚುಗೆ
- ಅಂಕೋಲೆ ಶ್ರೀ ಶಾಂತಾದುರ್ಗಾ ದೇವಸ್ಥಾನ ಗೋಪುರದ ಮೇಲ್ಚಾವಣಿಗೆ ತಾಮ್ರದ ಹೊದಿಕೆ: ಕೆಲಸ ಕಾರ್ಯಗಳು ಆರಂಭ
- ಕುಮಟಾ ಬ್ರೌನ್ ವುಡ್ ಗೆ ಏಪ್ರಿಲ್ 9 ರಂದು ವರ್ಷದ ಸಂಭ್ರಮ: ಏಪ್ರಿಲ್ 9ರ ಸಂಜೆ 5.30ಕ್ಕೆ ಮೊದಲ ವಾರ್ಷಿಕೋತ್ಸವ