Join Our

WhatsApp Group
Info
Trending

ಭಗವದ್ಗೀತಾ ಅಭಿಯಾನದಲ್ಲಿ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿಯರ ಸಾಧನೆ

ಕುಮಟಾ : ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನ ಸೋಂದಾ, ಶಿರ್ಶಿ ಹಾಗೂ ಭಗವದ್ಗೀತಾ ಅಭಿಯಾನ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ನಂದಿತಾ ಸುರೇಶ ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಕುಮಾರಿ ನಂದಿನಿ ನಾಗು ಗೌಡ ತಾಲೂಕಾ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ. ಇವರ ಈ ಸಾಧನೆಗೆ ಕೆನರಾ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ವಸುದೇವ ವಾಯ್ ಪ್ರಭು ಹಾಗೂ ಸರ್ವ ಸದಸ್ಯರು ಶಾಲೆಯ ಮುಖ್ಯಾಧ್ಯಾಪಕರು ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Check Also
Close
Back to top button