ಜೋಯ್ಡಾ: ಶ್ರೀ ಕ್ಷೇತ್ರ ಉಳವಿ ಜಾತ್ರೆ ರಾಜ್ಯದಲ್ಲೇ ಅತ್ಯಂತ ವಿಶೇಷವಾದ ಜಾತ್ರೆ. ಕರೊನಾ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಆದರೂ ರಾಜ್ಯದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾದರು. ಪ್ರತಿವರ್ಷ ಸಾವಿರಾರು ಚಕ್ಕಡಿಗಾಡಿಗಳು ಈ ಜಾತ್ರೆಗೆ ಆಗಮಿಸುತ್ತವೆ. ಈ ಬಾರಿಯ ಜಾತ್ರೆಗೆ ಸುಮಾರು 800 ಕ್ಕೂ ಅಧಿಕ ಚಕ್ಕಡಿ ಗಾಡಿಗಳು ಬಂದಿತ್ತು.
ಈ ಚಕ್ಕಡಿ ಗಾಡಿಗಳನ್ನು ತುಂಬಾ ವಿಶೇಷವಾಗಿ ಅಲಂಕಾರ ಮಾಡುವುದು ವಿಶೇಷತೆಗಳಲ್ಲೊಂದು. ಸಾವಿರಾರು ಭಕ್ತರು ಚನ್ನಬಸವೇಶ್ವರನ ರಥ ಎಳೆಯುವುದರೊಂದಿಗೆ ಉಳವಿ ಶ್ರೀ ಚನ್ನಬಸವೇಶ್ವರ ಜಾತ್ರೆ ಸಂಪನ್ನಗೊoಡಿತು. ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನಸಾಗರೇ ಹರಿದುಬಂದಿತ್ತು.
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888
ವಿಸ್ಮಯ ನ್ಯೂಸ್, ಜೋಯ್ಡಾ