Follow Us On

WhatsApp Group
Uttara Kannada
Trending

ಭಟ್ಕಳ ನೂತನ ಪಿ.ಎಸ್.ಐ ಯಾಗಿ ಸುಮಾ ಬಿ. ನೇಮಕ’

ಭಟ್ಕಳ: ಭಟ್ಕಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸ್ಥಾನಕ್ಕೆ ಶುಕ್ರವಾರದಂದು ನಗರ  ಠಾಣೆಯಗೆ ನೂತನ  ಪಿ.ಎಸ್.ಐ ಆಗಿ ಚಿಕ್ಕಮಂಗಳೂರು ಮೂಲದ ಸುಮಾ.ಬಿ  ನೇಮಕಗೊಂಡಿದ್ದಾರೆ.

ಈ ಹಿಂದಿನ ಪಿ.ಎಸ್.ಐ ಭರತ್ ಕುಮಾರ.ವಿ ಇವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ
9 ತಿಂಗಳ ಕಾಲ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಪಿ.ಎಸ್.ಐಯಾಗಿ ಕೆಲಸ ನಿರ್ವಹಿಸಿದ್ದರು. ಸದ್ಯ ಭಟ್ಕಳಕ್ಕೆ ನೂತನವಾಗಿ ನೇಮಕವಾಗಿದ್ದಾರೆ.

ಈ ಬಗ್ಗೆ ವಿಸ್ಮಯ ಟಿವಿಯೊಂದಿಗೆ ಮಾತನಾಡಿದ ಉತ್ತರಿಸಿದ ನೂತನ  ಪಿಎಸ್ಐ, ಭಟ್ಕಳ ಪಟ್ಟಣದ ಬಗೆಗಿನ ಮಾಹಿತಿ ತಿಳಿದು ಉತ್ತಮ‌ ರೀತಿಯಲ್ಲಿ ಕಾರ್ಯನಿರ್ವಹಿಸಲಿದ್ದೇನೆ. ಪಟ್ಟಣದ ಎಲ್ಲಾ ಸಾರ್ವಜನಿಕರ ಸಹಕಾರ,ಅಗತ್ಯ ಎಂದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button