Important
Trending

ಚಲಿಸುತ್ತಿರುವ ರೈಲಿಗೆ ಸಿಲುಕಿ ಮೂರು ವರ್ಷದ ಗಂಡು ಚಿರತೆ ಸಾವು

ಕಾರವಾರ: ಚಿರತೆಯೊಂದು ಚಲಿಸುತ್ತಿರುವ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ತಾಲೂಕಿನ ಚೆಂಡಿಯಾದ ಭಜನಕೇರಿ ಬಳಿ ನಡೆದಿದೆ. ಹಳಿ ದಾಟುತ್ತಿರುವ ವೇಳೆ ರೈಲು ಬಡಿದು ಚಿರತೆ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಕೊಂಕಣ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮೃತಪಟ್ಟ ಚಿರತೆ ಮೂರು ವರ್ಷದ ಗಂಡು ಚಿರತೆ ಎಂದು ಸ್ಪಷ್ಟಪಡಿಸಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕೊಂಕಣ ರೈಲ್ವೆ ಚಲಿಸುವ ಭಾಗದಲ್ಲಿ ಈ ರೀತಿ ವನ್ಯ ಜೀವಿಗಳು ಸಾವನ್ನಪ್ಪುವ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಇದಕ್ಕೆ ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಪ ರಣ್ಯ ಸಂರಕ್ಷಾಣಾಧಿಕಾರಿ ವಸಂತ ರೆಡ್ಡಿ ಕೆವಿ ಪ್ರತಿಕ್ರಿಯಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಕಾರವಾರ

Back to top button